ತಾಲೂಕ ಪಂಚಾಯತ್ ನಲ್ಲಿ ಕಂಪ್ಯೂಟರ್ ಆಪರೇಟರ್ ಹಾಗೂ ಡಿ ಗ್ರೂಪ್ ನೇಮಕಾತಿ ಅರ್ಜಿ ಕರೆಯಲಾಗಿದೆ 2021

ಚಿಕ್ಕಮಗಳೂರು ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕ್ ಪಂಚಾಯತ್, ಅಜ್ಜಂಪುರ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಚೇರಿಯ ಸಮಯದ ವೇಳೆ ತಾಲೂಕ ಪಂಚಾಯತ ಕಚೇರಿ ಅಜ್ಜoಪುರ ಇಲ್ಲಿ ಭೇಟಿ ನೀಡಿ ಮಾಹಿತಿ ಪಡೆದು ಅರ್ಜಿಯನ್ನು ಸಲ್ಲಿಸಬಹುದು.ಶಿಕ್ಷಣ ಅರ್ಹತಾ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ, ಆಯ್ಕೆಯ ವಿಧಾನ, ಶುಲ್ಕ ವಿವರಗಳು ಮತ್ತು ಹೇಗೆ ಅರ್ಜಿಸಲ್ಲಿಸಬೇಕು ಎಂಬಂತಹ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.

ಈ ಹುದ್ದೆಗಳನನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ :
ಡಿ ಗುಂಪಿನೌಕರರು – 02 ಹುದ್ದೆಗಳು

ಕಂಪ್ಯೂಟರ್ ಆಪರೇಟರ್ – 02 ಹುದ್ದೆಗಳು

ಒಟ್ಟು ಹುದ್ದೆಗಳು : 4

ಉದ್ಯೋಗ ಸ್ಥಳ : ಚಿಕ್ಕಮಗಳೂರು ಜಿಲ್ಲೆ

ವಿದ್ಯಾರ್ಹತೆ :

– ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಪಿಯುಸಿ ಉತ್ತೀರ್ಣ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಗಣಕಯಂತ್ರ ಕೋರ್ಸ್ ಮಾಡಿರಬೇಕು ಜೊತೆಗೆ ಕನ್ನಡ ಟೈಪಿಂಗ್ ಬಲ್ಲವರಾಗಿರಬೇಕು.

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ, ಅಥವಾ ಕಚೇರಿಯ ಸಮಯದ ವೇಳೆ ತಾಲೂಕ ಪಂಚಾಯತ ಕಚೇರಿ, ಅಜ್ಜoಪುರ ಇಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಪ್ರಮುಖ ಸೂಚನೆಗಳು :

• ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 16 ಎಪ್ರಿಲ್ 2021

ಅಧಿಸೂಚನೆ

Leave a Reply