HPCL ಅಧಿಸೂಚನೆ 2022 – 186 ತಂತ್ರಜ್ಞರ (Technician) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

png 20220423 180728 0000 min

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ 2022 ರ ನೇಮಕಾತಿಗಾಗಿ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ತಂತ್ರಜ್ಞರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಕ್ಷಣ ಅರ್ಹತೆಯ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ,ಆಯ್ಕೆಯ ವಿಧಾನ,ಶುಲ್ಕದ ವಿವರಗಳು ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಮುಂತಾದ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ. ಸಂಸ್ಥೆ : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಪ್ರಮುಖ ವಿವರಗಳು : ವಿಧ : ಕೇಂದ್ರ ಸರ್ಕಾರದ ಉದ್ಯೋಗಗಳು ಒಟ್ಟು ಖಾಲಿ ಹುದ್ದೆಗಳು : 186 ಸ್ಥಳ : ಭಾರತದಾದ್ಯಂತ … Read more