ಗುಪ್ತಚರ ಇಲಾಖೆ ನೇಮಕಾತಿ – 2023 ವಿವಿಧ ಗುಪ್ತಚರ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗುಪ್ತಚರ ಇಲಾಖೆ ಇತ್ತೀಚೆಗೆ 2023 ನೆ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ಗುಪ್ತಚರ ಅಧಿಕಾರಿ ( ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ) ಕಾರ್ಯ ನಿರ್ವಾಹಕ...