ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR) ನೇಮಕಾತಿ 2023 – ಯುವ ವೃತ್ತಿಪರ-II ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

0
png 20230624 174458 0000

ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR)

ಪ್ರಮುಖ ವಿವರಗಳು :

ವಿಧ : ಸರ್ಕಾರಿ ಉದ್ಯೋಗಗಳು
ಹುದ್ದೆಯ ಹೆಸರು : ಯುವ ವೃತ್ತಿಪರ – II [Young profesional – II]
ಒಟ್ಟು ಖಾಲಿ ಹುದ್ದೆಗಳು : 01
ಸ್ಥಳ : ಕೊಡಗು
ಅರ್ಜಿ ಸಲ್ಲಿಸುವ ವಿಧಾನ :ಆಫ್ಲೈನ್

ಖಾಲಿ ಹುದ್ದೆಗಳ ವಿವರಗಳು :

  • ಯುವ ವೃತ್ತಿಪರ – II [Young profesional – II]

ಶೈಕ್ಷಣಿಕ ಅರ್ಹತೆ :

  • ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ( IIHR ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .

ವಯಸ್ಸಿನ ಮಿತಿ :

  • ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ( IIHR ) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಮಿರಬಾರದು.

ವೇತನ ಶ್ರೇಣಿಯ ವಿವರಗಳು :

  • ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ( IIHR ) ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.35000/- ಸಂಬಳ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

  • ಲಿಖಿತ ಪರೀಕ್ಷೆ [Written test]
  • ಸಂದರ್ಶನ [Interview]

ಅರ್ಜಿ ಸಲ್ಲಿಸುವುದು ಹೇಗೆ :

  • ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಳ್ಳಬೇಕು.
  • ಅಧಿಕೃತ ಅಧಿಸೂಚನೆ ಸಂಪೂರ್ಣವಾಗಿ ಮಾಹಿತಿ ಓದಿಕೊಳ್ಳಿ.
  • ಕೆಳಗೆ ನೀಡಿರುವ ಆನ್ಲೈನ್/ಆಫಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ (ಶುಲ್ಕ ಕೇಳಿದರೆ ಮಾತ್ರ )
  • ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ & ನಮೂನೆಯನ್ನು ಸಲ್ಲಿಸಿ.
  • ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಅರ್ಜಿ ಸಲ್ಲಿಸುವ ವಿಳಾಸ :

  • ಮುಖ್ಯಸ್ಥರು, ICAR-ಕೇಂದ್ರ ತೋಟಗಾರಿಕಾಪ್ರಯೋಗ ಕೇಂದ್ರ, ಚೆಟ್ಟಳ್ಳಿ-571248, ಕೊಡಗು

ಸಂದರ್ಶನ ಸ್ಥಳದ ವಿವರಗಳು :

  • ICAR-ಕೇಂದ್ರೀಯ ತೋಟಗಾರಿಕಾ ಪ್ರಯೋಗ ಕೇಂದ್ರ,ಚೆಟ್ಟಳ್ಳಿ ಕ್ಯಾಂಪಸ್

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :14-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-06-2023
ಸಂದರ್ಶನದ ದಿನಾಂಕ : 12- 07-2023
10:30 AM

Leave a Reply

You may have missed