ಭಾರತೀಯ ನೌಕಾಪಡೆಯ ನೇಮಕಾತಿ 2023 – ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತೀಯ ನೌಕಾಪಡೆಯಲ್ಲಿ ಖಾಲಿಯಿರುವ 35 ಸಂಗೀತಗಾರ ಹುದ್ದೆಗಳಿಗೆ ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ , ಹುದ್ದೆಗಳು ವಿವರ, ವೇತನ ಶ್ರೇಣಿ, ಅರ್ಜಿ ಶುಲ್ಕ, ಇತರೆ ಎಲ್ಲಾ ಮಾಹಿತಿಗಳನ್ನು ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದುವ ಮೂಲಕ ಅರ್ಜಿ ಸಲ್ಲಿಸಿ.

ಸಂಸ್ಥೆ : ಭಾರತೀಯ ನೌಕಾಪಡೆ

ಪ್ರಮುಖ ವಿವರಗಳು :

ವಿಧ :ಸರ್ಕಾರಿ ಉದ್ಯೋಗಗಳು
ಹುದ್ದೆಯ ಹೆಸರು :ಸಂಗೀತಗಾರರು
ಒಟ್ಟು ಖಾಲಿ ಹುದ್ದೆಗಳು :35
ಸ್ಥಳ :ಭಾರತದಾದ್ಯಂತ [all over India]
ಅರ್ಜಿ ಸಲ್ಲಿಸುವ ವಿಧಾನ :ಆನ್ಲೈನ್

ಖಾಲಿ ಹುದ್ದೆಗಳ ವಿವರಗಳು :

  • ಸಂಗೀತಗಾರರು – 35

ಶೈಕ್ಷಣಿಕ ಅರ್ಹತೆ :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :

  • ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ 01 ನವೆಂಬರ್ 2002 – 30 ಏಪ್ರಿಲ್ 2006 ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ವೇತನ ಶ್ರೇಣಿಯ ವಿವರಗಳು :

  • ರೂ.30,000/- ಪ್ರತಿ ತಿಂಗಳಿಗೆ .

ಅರ್ಜಿ ಶುಲ್ಕ :

  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ :

  • ಶಾರ್ಟ್ ಲಿಸ್ಟ್ [Shortlist]
  • ಲಿಖಿತ ಪರೀಕ್ಷೆ [Written test]
  • ಸಂದರ್ಶನ [Interview]

ಅರ್ಜಿ ಸಲ್ಲಿಸುವುದು ಹೇಗೆ :

  • ಅಭ್ಯರ್ಥಿಗಳು ಕಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಗ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಗ್ ಮೂಲಕ ಇನ್ನಷ್ಟು ಮಾಹಿತಿ ಪಡೆದು ನಂತರ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :19-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :02-07-2023

Leave a Reply