ಗುಪ್ತಚರ ಇಲಾಖೆ ನೇಮಕಾತಿ – 2023 ವಿವಿಧ ಗುಪ್ತಚರ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗುಪ್ತಚರ ಇಲಾಖೆ ಇತ್ತೀಚೆಗೆ 2023 ನೆ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ಗುಪ್ತಚರ ಅಧಿಕಾರಿ ( ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ) ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ . ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಗುಪ್ತಚರ ಇಲಾಖೆ ( Intelligence Beuru)
ಹುದ್ದೆಯ ವಿಧ : ಕೇಂದ್ರ ಸರ್ಕಾರದ ಹುದ್ದೆಗಳು
ವೇತನ ಶ್ರೇಣಿ : ರೂ.44900-142400/- ಪ್ರತಿ ತಿಂಗಳು
ಹುದ್ದೆಯ ಹೆಸರು : ಗುಪ್ತಚರ ಅಧಿಕಾರಿ , ಕಾರ್ಯನಿರ್ವಾಹಕ

ಗುಪ್ತಚರ ಇಲಾಖೆ ಖಾಲಿ ಇರುವ ಹುದ್ದೆಗಳ ವಿವರ :

  • ಗುಪ್ತಚರ ಅಧಿಕಾರಿ ( ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ)
  • ಕಾರ್ಯನಿರ್ವಾಹಕ

ಶೈಕ್ಷಣಿಕ ಅರ್ಹತೆ :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.

ವಯೋಮಿತಿ :

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 27 ವರ್ಷ ತುಂಬಿರಬೇಕು.

ವಯೋಮಿತಿ ಸಡಿಲಿಕೆ:

  • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ವೇತನ ಶ್ರೇಣಿ :

  • ಅಭ್ಯರ್ಥಿಗಳ ವೇತನ ಶ್ರೇಣಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ರೂ.44900-142400/- ಪ್ರತಿ ತಿಂಗಳು.

ಅರ್ಜಿ ಶುಲ್ಕ :

  • ಅರ್ಜಿ ಶುಲ್ಕ ಎಲ್ಲಾ ಅಭ್ಯರ್ಥಿಗಳಿಗೂ ರೂ.450/- ಆಗಿರುತ್ತದೆ.

ಪರೀಕ್ಷಾ ಶುಲ್ಕ :

  • ಮೀಸಲಾತಿ ಅಡಿಯಲ್ಲಿ / ಇತರೆ ಹಿಂದುಳಿದ ವರ್ಗ/ ಆರ್ಥಿಕವಾಗಿ ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳಿಗೆ ರೂ.100/-
  • ಪಾವತಿಯ ವಿಧಾನ ಆನ್ಲೈನ್ ಮೂಲಕ / ಆಫ್ ಲೈನ್ ಮೂಲಕ ಪಾವತಿ ಮಾಡಬಹುದಾಗಿದೆ.

ಅಭ್ಯರ್ಥಿ ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ( interview )

ಗುಪ್ತಚರ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ :

  • ಮೊದಲಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ.
  • ಅರ್ಜಿ ನಮೂನೆ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಿ ಸಂವಹನ ಉದ್ದೇಶಕ್ಕಾಗಿ ಮೊಬೈಲ್ ಸಂಖ್ಯೆ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಗುಪ್ತಚರ ಇಲಾಖೆ ನೇಮಕಾತಿ ಗುಪ್ತಚರ ಅಧಿಕಾರಿ ( ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ)ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸುವ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನೊಂದಣಿ ಮಾಡಿ.
  • ಆಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಸಲ್ಲಿಸಿ.
  • ಅನ್ವಯಿಸಿದರೆ ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಗೆ ಅರ್ಜಿ ಸಲ್ಲಿಸುವ ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಆನ್ಲೈನ್ ಲೀ ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ: 25-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-Dec-2023

Leave a Reply