ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ನೇಮಕಾತಿ – 2023 ರ ಕಛೇರಿ ಜವಾನ, ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತನ್ನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ 2023 ನೆ ಸಾಲಿನ ಕಚೇರಿ ಜವಾನ ಮತ್ತು ಕಛೇರಿ ಸಹಾಯಕ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು...