ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ನೇಮಕಾತಿ ಪ್ರಕ್ರಿಯೆ ಆರಂಭ ಜಿಲ್ಲಾ ಮಿಷನ್ ಸಂಯೋಜಕರು, ತಜ್ಞ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ WCD...