ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ -2023 ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಸ್ಟೇನೋಗ್ರಫರ್, ಗುಮಾಸ್ತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ 2023 ಸಾಲಿನ ನೇಮಕಾತಿ ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ನವೆಂಬರ್...