ರೇಲ್ವೆ ನೇಮಕಾತಿ 2021 ಒಟ್ಟು 3591ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶ್ಚಿಮ ರೈಲ್ವೆಯ, ರೈಲ್ವೆ ನೇಮಕಾತಿ ಸೆಲ್‌ ಮುಂಬೈ ಘಟಕವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಒಟ್ಟು 3591 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಪಶ್ಚಿಮ ರೈಲ್ವೆ ಆರ್‌ಆರ್‌ಸಿನಿಂದ ನೇಮಕಾತಿ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪಶ್ಚಿಮ ರೈಲ್ವೆಯ, ರೈಲ್ವೆ ನೇಮಕಾತಿ ಸೆಲ್‌ ಮುಂಬೈ ಘಟಕವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಒಟ್ಟು 3591 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಂದು ವರ್ಷಗಳ ಅವಧಿಗೆ ಈ ಅಪ್ರೆಂಟಿಸ್‌ ಪೋಸ್ಟ್‌ಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಇಂದಿನಿಂದ ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್ 24 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಶಿಕ್ಷಣ ಅರ್ಹತಾ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ, ಆಯ್ಕೆಯ ವಿಧಾನ, ಶುಲ್ಕ ವಿವರಗಳು ಮತ್ತು ಹೇಗೆ ಅರ್ಜಿಸಲ್ಲಿಸಬೇಕು ಎಂಬಂತಹ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆ (ವಿವಿಧ ಟ್ರೇಡ್)
ಹುದ್ದೆಗಳ ಸಂಖ್ಯೆ: 3591
ವಿದ್ಯಾರ್ಹತೆ: ಎಸ್ಸೆಸೆಲ್ಸಿ+ಪಿಯುಸಿ , ಐಟಿಐ ವಿದ್ಯಾರ್ಹತೆ ಹೊಂದಿದವರಿಗೆ ಅರ್ಜಿ ಹಾಕಲು ಅವಕಾಶ
ವಯೋಮಿತಿ: ಕನಿಷ್ಠ 15 ಗರಿಷ್ಠ 24 ವರ್ಷಗಳು

ಅರ್ಜಿ ಸಲ್ಲಿಸಲು ರೂ.100 ಶುಲ್ಕ ಪಾವತಿಸಬೇಕು. ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಪ್ರಮುಖ ಸೂಚನೆಗಳು :

•  ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-05-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-06-2021

ವೆಬ್ಸೈಟ್

ಅಧಿಸೂಚನೆ

Leave a Reply