ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿ 2023 – 706 ಸಹಾಯಕ ಉಪ ಆರಕ್ಷಕ (ASI) ಹುದ್ದೆಗಳಿಗೆ ಅರ್ಜಿ ಅಹ್ವಾನ | ಆಸಕ್ತರು ಆಫ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಇತ್ತೀಚೆಗೆ ಸಹಾಯಕ ಉಪ ಆರಕ್ಷಕ (ASI) ಹುದ್ದೆಗೆ ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದುವ ಮೂಲಕ ಆಸಕ್ತ ಅಭ್ಯರ್ಥಿಗಳು 05 ಫೆಬ್ರವರಿ 2023 ರ ಮೊದಲು ಅರ್ಜಿ ಸಲ್ಲಿಸಬಹುದು. ವಿವರವಾದ ಅರ್ಹತೆ ಮತ್ತು ಅರ್ಜಿ ಪ್ರಕ್ರಿಯೆಯನ್ನು ಕೆಳಗೆ ನೀಡಲಾಗಿದೆ… ಸಂಸ್ಥೆ : ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಪ್ರಮುಖ ವಿವರಗಳು : ವಿಧ : ಕೇಂದ್ರ ಸರಕಾರ ಹುದ್ದೆಗಳು ಹುದ್ದೆಯ ಹೆಸರು … Read more