CESCOM ಅಪ್ರೆಂಟಿಸ್ ನೇಮಕಾತಿ ಅಧಿಸೂಚನೆ
CESCOM ನೇಮಕಾತಿ 2025 – 250 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಬಹುದು
By moksh
—
CESCOM ನೇಮಕಾತಿ 2025: 250 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ಸೆಸ್ಕಾಂ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ...