IPPB Recruitment 2022 – 650 GDS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | India Post Payments Bank | Apply Online |

png 20220511 144322 0000 min

IPPB  Recruitment 2022 : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಇತ್ತೀಚೆಗೆ ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಇತ್ತೀಚಿನ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ. ಸಂಸ್ಥೆಯ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಪ್ರಮುಖ ವಿವರಗಳು : ವಿಧ : ಕೇಂದ್ರ ಸರ್ಕಾರಿ ಉದ್ಯೋಗ ಹುದ್ದೆಯ ಹೆಸರು : ಗ್ರಾಮೀಣ … Read more