ಜಿಲ್ಲಾ ಆಸ್ಪತ್ರೆ ತುಮಕೂರು ನೇಮಕಾತಿ – 2023 ರ ನೇರ ಸಂದರ್ಶನಕ್ಕೆ ಹಾಜರಾಗಿ ವೈದ್ಯಕೀಯ ಅಧಿಕಾರಿ ಹುದ್ದೆಗೆ.
ಜಿಲ್ಲಾ ಆಸ್ಪತ್ರೆ ತುಮಕೂರು 2023 ರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ವಿವಿಧ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು 24- 11- 2023, 11:00 ಗಂಟೆಗೆ ಸರಿಯಾಗಿ ಹಾಜರಾಗಬೇಕಾಗಿದೆ.
ಸಂಸ್ಥೆ : ತುಮಕೂರು ಜಿಲ್ಲಾ ಆಸ್ಪತ್ರೆ
ಹುದ್ದೆಯ ವಿಧ : ರಾಜ್ಯ ಸರ್ಕಾರದ ಹುದ್ದೆಗಳು
ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ ( medical officer)
ಒಟ್ಟು ಖಾಲಿ ಹುದ್ದೆಗಳು : 10
ಉದ್ಯೋಗ ಸ್ಥಳ : ತುಮಕೂರು
ವೇತನ ಶ್ರೇಣಿ : ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ
ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್
ತುಮಕೂರು ಜಿಲ್ಲಾ ಆಸ್ಪತ್ರೆ ಖಾಲಿ ಹುದ್ದೆಗಳ ವಿವರ :
ಹುದ್ದೆಯ ಹೆಸರು | ಖಾಲಿ ಹುದ್ದೆಗಳ ವಿವರ |
ವಿಕಿರಣಶಾಸ್ತ್ರಜ್ಞ ( Radiologist ) | 2 |
ಅಕ್ಯುಪಂಕ್ಚರ್ ತಜ್ಞರು ( Acupuncturists ) | 2 |
ಜನರಲ್ ಸರ್ಜನ್ ( General Surgeon ) | 2 |
ತುರ್ತು ವಿಭಾಗದ ವೈದ್ಯಕೀಯ ಅಧಿಕಾರಿಗಳು ( Emergency Department Medical Officers ) | 4 |
ತುಮಕೂರು ಜಿಲ್ಲಾ ಆಸ್ಪತ್ರೆ ನೇಮಕಾತಿ ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆಶೈಕ್ಷಣಿಕ ಅರ್ಹತೆ ಹೊಂದಿರಬೇಕಾಗುತ್ತದೆ .
ವಯೋಮಿತಿ :
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ವಯೋಮಿತಿ ಅನುಗುಣವಾಗಿ.
ವಯೋಮಿತಿ ಸಡಿಲಿಕೆ :
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ.
ವೇತನ ಶ್ರೇಣಿ :
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವೇತನ ಶ್ರೇಣಿ ಇರುವುದು.
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ ( written test )
- ಸಂದರ್ಶನ ( interview)
ತುಮಕೂರು ಜಿಲ್ಲಾ ಆಸ್ಪತ್ರೆ ನೇಮಕಾತಿ ಗೆ ಅರ್ಜಿ ಸಲ್ಲಿಸುವ ವಿಧಾನ:
- ರಾಜ್ಯ ಸರ್ಕಾರದ ಹುದ್ದೆಗಳನ್ನು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ ಮತ್ತು ಸಮಯ :
ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ, ಜಿಲ್ಲಾ ಆಸ್ಪತ್ರೆ, ಬಿ.ಎಚ್. ರಸ್ತೆ, ತುಮಕೂರು-572101 ರಂದು 24-ನವೆಂಬರ್-2023 11:00 AM.